July 9, 2025
Hot News
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯ್ತಿಯಲ್ಲಿ ಕಾಂಗ್ರೆಸಿಗರಿಗೆ ಮುಖಭಂಗ!
ಕಣಿಯೂರು ಗ್ರಾಮ ಪಂಚಾಯ್ತಿಯ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು ರೈನ್ ಕೋಟ್ ಹಾಕಿ ಕೆಲಸ ಮಾಡುವ ಪರಿಸ್ಥಿತಿ ಇತ್ತು.

