ಪರಣೆಯಲ್ಲಿ ಯುವಕ ನೇಣಿಗೆ!

Pattler News

Bureau Report

ಸವಣೂರು ಸಮೀಪದ ಪರಣೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ಹೇಳದೆ,ಕೇಳದೆ ಕಾಣೆಯಾಗಿದ್ದ ಪರಣೆ ನಿವಾಸಿ ಸುರೇಶ್ ಪೂಜಾರಿ ಇವತ್ತು ಸ್ಥಳೀಯ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾರಣಗಳು ಇನ್ನಷ್ಟೇ ಪೋಲಿಸ್ ತನಿಖೆಯಿಂದ ಗೊತ್ತಾಗ ಬೇಕಾಗಿದೆ. ನಾಲಕ್ಕು ದಿನಗಳ ಹಿಂದೆ ಈ ಬಗ್ಗೆ ಸುರೇಶ್ ಪೂಜಾರಿ ಮನೆಯವರು ಬೆಳ್ಳಾರೆ ಠಾಣೆಗೆ ಕಾಣೆ ಕಂಪ್ಲೈಂಟ್ ಕೊಟ್ಟಿದ್ದರು. ಇದೀಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ.

ಪಟ್ಲೇರ್ ನ್ಯೂಸ್ ಸುದ್ದಿ ಮಿಸ್ ಆಗದೇ ಇರಲು ಕೆಳಗೆ ನೀಡಿರುವ ಬೆಲ್ ಐಕಾನ್ ಕ್ಲಿಕ್ ಮಾಡಿರಿ, ನೋಟಿಫಿಕೇಶನ್ ಪಡೆಯಿರಿ.

Leave a Comment

Your email address will not be published. Required fields are marked *

Scroll to Top